ಭಾರತದಲ್ಲಿ ಇಂದಿನಿಂದ 5G ಯುಗಾರಂಭ| ಇಂಟರ್ನೆಟ್ ನ ಹೊಸವೇಗಕ್ಕೆ ಪ್ರಧಾನಿ ಚಾಲನೆ
ಸಮಗ್ರ ನ್ಯೂಸ್: ಭಾರತದಲ್ಲಿ ಇಂದು 5ಜಿ ತಂತ್ರಜ್ಞಾನವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ಈ ಮೂಲಕ ಇಂದಿನಿಂದ ಭಾರತವು ಇಂಟರ್ನೆಟ್ ನ 5G ಯುಗವನ್ನು ಪ್ರವೇಶಿಸಲಿದೆ. ಇದರಿಂದ ಜನರು ಎದುರಿಸುತ್ತಿರುವ ಇಂಟರ್ನೆಟ್ ಸಮಸ್ಯೆಗಳಿಗೆ ಇನ್ನು ಪರಿಹಾರ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಇಂದು (ಅಕ್ಟೋಬರ್ 1) ಭಾರತದಲ್ಲಿ 5G ಸೇವೆಗಳಿಗೆ ಚಾಲನೆ ನೀಡಿದ್ದಾರೆ. ದೆಹಲಿಯ ಪ್ರಗತಿ ಮೈದಾನದಲ್ಲಿ ಮೋದಿ 5G ಸೇವೆಗೆ ಚಾಲನೆ ನೀಡಿದ್ದಾರೆ. ಇದರೊಂದಿಗೆ ದೇಶದಲ್ಲಿ ಹೈಸ್ಪೀಡ್ ಇಂಟರ್ನೆಟ್ ಬಳಕೆ ಆರಂಭವಾಗಿದೆ. ಜಿಯೋ, ಏರ್ಟೆಲ್ ಮುಂದಿನ […]
ಭಾರತದಲ್ಲಿ ಇಂದಿನಿಂದ 5G ಯುಗಾರಂಭ| ಇಂಟರ್ನೆಟ್ ನ ಹೊಸವೇಗಕ್ಕೆ ಪ್ರಧಾನಿ ಚಾಲನೆ Read More »