‘ಟ್ವಿಟರ್’ ಅನ್ನು ಸುಪರ್ದಿಗೆ ಪಡೆದುಕೊಂಡ ಎಲಾಮ್ ಮಸ್ಕ್| ಸಿಇಒ ಪರಾಗ್ ಅಗರ್ ವಾಲ್ ಸೇರಿ ಹಲವರಿಗೆ ಗೇಟ್ ಪಾಸ್
ಸಮಗ್ರ ನ್ಯೂಸ್: ಟೆಸ್ಲಾ ಸಿಇಒ ಎಲಾನ್ ಮಸ್ಕ್() ಅವರು ಟ್ವಿಟರ್ ಅನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು ಅದರ ಉನ್ನತ ಕಾರ್ಯನಿರ್ವಾಹಕರನ್ನು ವಜಾಗೊಳಿಸಿದ್ದಾರೆ ಎಂದು ಯುಎಸ್ ಮಾಧ್ಯಮ ಗುರುವಾರ ತಡವಾಗಿ ವರದಿ ಮಾಡಿದೆ. ಮಸ್ಕ್ ಅವರು ಟ್ವಿಟರ್ ಸಿಇಒ ಪರಾಗ್ ಅಗರವಾಲ್ ಮತ್ತು ಕಂಪನಿಯ ಮುಖ್ಯ ಹಣಕಾಸು ಅಧಿಕಾರಿ ಮತ್ತು ಕಾನೂನು ನೀತಿ, ಟ್ರಸ್ಟ್ ಮತ್ತು ಸುರಕ್ಷತೆಯ ಮುಖ್ಯಸ್ಥರನ್ನು ವಜಾಗೊಳಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಮೂಲಗಳ ಪ್ರಕಾರ, ಮಸ್ಕ್ ಅವರೇ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಟ್ವಿಟ್ಟರ್ […]










