ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್| ಕೇಂದ್ರ ಸಚಿವಾಲಯ ಹೇಳಿದ್ದೇನು?
ಸಮಗ್ರ ನ್ಯೂಸ್: ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ದ ಜನರಿಗೆ ಇದೀಗ ಗುಡ್ ನ್ಯೂಸ್ ಒಂದು ಸಿಕ್ಕಿದೆ. ಅದೇನೆಂದರೆ, ಕೋವಿಡ್ ಕಾಲರ್ ಟ್ಯೂನ್‌ಗಳು ಇನ್ನು ಮುಂದೆ ಕೇಳಿಸುವುದಿಲ್ಲ. ಶೀಘ್ರದಲ್ಲೇ ಕಾಲರ್ ಟ್ಯೂನ್ಗೆ ಅಂತ್ಯ ಹಾಡಲಾಗುತ್ತದೆ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. ಕೋವಿಡ್-19 ಕುರಿತು ಜಾಗೃತಿಗಾಗಿ ಟೆಲಿಕಾಂ ಆಪರೇಟರ್‌ಗಳು ಪರಿಚಯಿಸಿದ ಪ್ರೀ-ಕಾಲ್-ಆಡಿಯೋ ಜಾಹೀರಾತುಗಳು ಮತ್ತು ಕಾಲರ್-ಟ್ಯೂನ್‌ಗಳನ್ನು ಶೀಘ್ರದಲ್ಲೇ ಸ್ಥಗಿತಗೊಳಿಸಲಾಗುವುದು. ದೇಶದಲ್ಲಿ ಕರೊನಾ ಪ್ರಕರಣಗಳು ಇಳಿಮುಖವಾಗುತ್ತಿದ್ದು, ಕೋವಿಡ್ ಪೂರ್ವ ಕರೆ ಸಂದೇಶಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ […]
ಕೋವಿಡ್ ಕಾಲರ್ ಟ್ಯೂನ್ ಕೇಳಿ ಸುಸ್ತಾಗಿದ್ರೆ ಇಲ್ಲಿದೆ ಗುಡ್ ನ್ಯೂಸ್| ಕೇಂದ್ರ ಸಚಿವಾಲಯ ಹೇಳಿದ್ದೇನು? Read More »










