ಬಿಡುಗಡೆಗೆ ಮೊದಲೇ ಸುದ್ದಿಯಾಗುತ್ತಿದೆ ‘ಒನ್ ಪ್ಲಸ್’ ಹೇಗಿದೆ ಗೊತ್ತಾ ಹೊಸ ಫೀಚರ್ಸ್ ನ ಮೊಬೈಲ್?
Oneplus nord 2ಸ್ಮಾರ್ಟ್ಫೋನ್ (Smartphone) ಮಾರುಕಟ್ಟೆಯಲ್ಲಿ ರೆಡ್ಮಿ, ಎಂಐ, ಸ್ಯಾಮ್ಸಂಗ್ ಮೊಬೈಲ್ಗಳ ನಡುವೆ ತನ್ನದೆ ಆದ ವಿಶೇಷ ಸ್ಥಾನ ಕಾಪಾಡಿಕೊಂಡಿರುವ ಒನ್‌ಪ್ಲಸ್ (OnePlus) ಕಂಪೆನಿ ಸದ್ಯ ಹೊಸ ಫೋನ್ ಬಿಡುಗಡೆ ಮಾಡಲು ಸಜ್ಜಾಗಿದೆ. ಇದೇ ಜುಲೈ 22 ರಂದು ಸಾಕಷ್ಟು ರೋಚಕತೆ ಸೃಷ್ಟಿಸಿರುವ ಒನ್‌ಪ್ಲಸ್ ನಾರ್ಡ್ 2 ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣಗೊಳ್ಳಲಿದೆ. ಈಗಾಗಲೇ ಇ ಕಾಮರ್ಸ್ ತಾಣ ಅಮೆಜಾನ್ (Amazon) ಇಂಡಿಯಾ ಒನ್‌ಪ್ಲಸ್ ನಾರ್ಡ್ 2ಗಾಗಿಯೇ ಪ್ರತ್ಯೇಕವಾದ ಮೈಕ್ರೋಸೈಟ್‌ಗಳನ್ನು ಸೃಷ್ಟಿಸಿವೆ. ವಿಶೇಷ ಏನೆಂದರೆ, ನಾರ್ಡ್ 2 […]
ಬಿಡುಗಡೆಗೆ ಮೊದಲೇ ಸುದ್ದಿಯಾಗುತ್ತಿದೆ ‘ಒನ್ ಪ್ಲಸ್’ ಹೇಗಿದೆ ಗೊತ್ತಾ ಹೊಸ ಫೀಚರ್ಸ್ ನ ಮೊಬೈಲ್? Read More »