ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದ ಟೆಲಿಗ್ರಾಂ |ಬಳಕೆದಾರರೇ ಆ್ಯಪ್ ಅಪ್‌ಡೇಟ್ ಮಾಡಿಕೊಳ್ಳಿ
ಜನಪ್ರಿಯ ಟೆಲಿಗ್ರಾಂ ಅಂತಿಮವಾಗಿ ಗ್ರೂಪ್ ವಿಡಿಯೋ ಕರೆ ವೈಶಿಷ್ಟ್ಯವನ್ನು ಪರಿಚಯಿಸಿದೆ. ಇದೀಗ ಸ್ಮಾರ್ಟ್ಫೋನ್, ಟ್ಯಾಬ್ಲೆಟ್ ಮತ್ತು ಡೆಸ್ಕ್ಟಾಪ್ ಬಳಕೆದಾರರು ಗ್ರೂಪ್ ವಿಡಿಯೋ ಕರೆಯನ್ನು ಮಾಡಬಹುದಾಗಿದೆ. ಟೆಲಿಗ್ರಾಂ ಒಂದು ವರ್ಷಗಳ ಹಿಂದೆಯೇ ವಿಡಿಯೋ ಕರೆಯ ಬಗ್ಗೆ ಹೇಳಿಕೊಂಡಿತ್ತು. ಆದರೀಗ ವೈಶಿಷ್ಟ್ಯಯವನ್ನು ಪರಿಚಯಿಸಿದೆ. ಟೆಲಿಗ್ರಾಂ ಬಳಕೆದಾರರು ಆ್ಯಪ್ ಅಪ್‌ಡೇಟ್ ಮಾಡುವ ಮೂಲಕ ನೂತನ ಫೀಚರ್ ಬಳಕೆಗೆ ಸಿಗಲಿದೆ. ಲಂಡನ್ ಮೂಲದ ಟೆಲಿಗ್ರಾಂ ಆ್ಯಪ್‌ನ ಹೊಸ ಕ್ರಮವು ಫೇಸ್‌ಬುಕ್, ವಾಟ್ಸ್ಪ್ ಮತ್ತು ಆ್ಯಪಲ್‌ನ ಫೇಸ್‌ಟೈಂ ಅನ್ನು ತೆಗೆದುಕೊಳ್ಳುತ್ತದೆ. ಟೆಲಿಗ್ರಾಂ ಗ್ರೂಪ್ ಕರೆ […]