ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
ಸಮಗ್ರ ನ್ಯೂಸ್: ಮಾರ್ಗಸೂಚಿ ಉಲ್ಲಂಘನೆಯ ಹಿನ್ನಲೆಯಲ್ಲಿ ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಭಾರತದಲ್ಲಿ ಫೆಬ್ರವರಿ ತಿಂಗಳೊಂದರಲ್ಲಿಯೇ ತನ್ನ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದಕ್ಕೂ ಹಿಂದಿನ ತಿಂಗಳಿನಲ್ಲಿ 67.28 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಮೆಟಾ ಒಡೆತನದ ವಾಟ್ಸಾಪ್ ಕಂಪನಿಯ ನೀತಿಗಳು ಮತ್ತು ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಖಾತೆಗಳನ್ನು ಮುಲಾಜಿಲ್ಲದೆ ನಿಷೇಧಿಸಲಾಗುತ್ತದೆ. ಇನ್ನು ವಾಟ್ಸಾಪ್‍ನಲ್ಲಿ ಅಶ್ಲೀಲ, ದ್ವೇಷಪೂರಿತ, ಕಾನೂನುಬಾಹಿರ, ಮಾನಹಾನಿಕರ, ಬೆದರಿಕೆ, ಬೆದರಿಕೆ, ಕಿರುಕುಳ ಅಥವಾ ಪ್ರಚೋದಿಸುವ ವಿಷಯವನ್ನು ಹಂಚಿಕೊಂಡಲ್ಲಿಯೂ ಖಾತೆ ನಿಷ್ಕ್ರಿಯವಾಗುತ್ತದೆ. ಭಾರತದಲ್ಲಿ ಈಗ 50 ಕೋಟಿಗೂ ಹೆಚ್ಚು […]
ಮಾರ್ಗಸೂಚಿ ಉಲ್ಲಂಘನೆ/ ಫೆಬ್ರವರಿಯಲ್ಲಿ 76.28 ಲಕ್ಷ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್ Read More »