ಫ್ಲೋರಿಡಾದಲ್ಲಿ ಹೊಸ ವರ್ಷದಿಂದ 14 ವಯಸ್ಸಿನವರೆಗೆ ಸಾಮಾಜಿಕ ಜಾಲತಾಣದ ಖಾತೆ ತೆರೆಯುವಂತಿಲ್ಲ
ಸಮಗ್ರ ನ್ಯೂಸ್: 14ಕ್ಕಿಂತ ಕಡಿಮೆ ವಯಸ್ಸಿನವರು ಮುಂದಿನ ವರ್ಷದಿಂದ ಸಾಮಾಜಿಕ ಜಾಲತಾಣ ಸೇರುವಂತಿಲ್ಲ ಎಂದು ಅಮೆರಿಕದ ಫ್ಲೋರಿಡಾದಲ್ಲಿ ಕಾನೂನಿಗೆ ಗವರ್ನರ್ ರಾನ್ ಡೆಸ್ಯಾಂಟಿಸ್ ಸಹಿ ಮಾಡಿದ್ದಾರೆ. 14 ವರ್ಷಕ್ಕಿಂತ ಕೆಳ ವಯಸ್ಸಿನವರ ಎಲ್ಲಾ ಖಾತೆಗಳನ್ನು ತೆಗೆದು ಹಾಕುವಂತೆ ಈಗಾಗಲೇ ಎಲ್ಲ ಸಾಮಾಜಿಕ ಜಾಲತಾಣ ಕಂಪನಿಗಳಿಗೆ ಸೂಚನೆ ನೀಡಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಹೊಸ ಕಾನೂನಿನ ಅನ್ವಯ 14 ರಿಂದ 15 ವರ್ಷದೊಳಗಿನ ಮಕ್ಕಳು ಇನ್‍ಸ್ಟಾಗ್ರಾಂ ಮತ್ತು ಸ್ನ್ಯಾಪ್‍ಚಾಟ್‍ನಂಥ ಸಾಮಾಜಿಕ ಜಾಲತಾಣ ಖಾತೆಗಳನ್ನು ಹೊಂದಲು ಪೋಷಕರ ಒಪ್ಪಿಗೆ […]
ಫ್ಲೋರಿಡಾದಲ್ಲಿ ಹೊಸ ವರ್ಷದಿಂದ 14 ವಯಸ್ಸಿನವರೆಗೆ ಸಾಮಾಜಿಕ ಜಾಲತಾಣದ ಖಾತೆ ತೆರೆಯುವಂತಿಲ್ಲ Read More »