ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ
ಸಮಗ್ರ ನ್ಯೂಸ್: ಕೆವೈಸಿ ದಾಖಲಾತಿಯಲ್ಲಿ ಅಕ್ರಮ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕಿಗೆ ಆರ್‌ಬಿಐ ನಿಷೇಧ ಹೇರಿದ್ದು, ಮಾರ್ಚ್ 15 ರಿಂದ ಎಲ್ಲಾ ಸೇವೆಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆ ಮತ್ತು ಫಾಸ್ಟ್ ಟ್ಯಾಗ್ ಸೇರಿದಂತೆ ವಿವಿಧ ವ್ಯಾಲೆಟ್ ಗಳಲ್ಲಿ ಹಣವಿದ್ದರೆ ಅದು ಖಾಲಿಯಾಗುವವರೆಗೆ ಬಳಸಬಹುದು. ಆದರೆ, ಅವುಗಳಿಗೆ ಮತ್ತೆ ರಿಚಾರ್ಜ್ ಮಾಡಲು ಅವಕಾಶ ಇರುವುದಿಲ್ಲ. ಫೆಬ್ರವರಿ 29ರಂದೇ ತನ್ನ ಎಲ್ಲಾ ಸೇವೆ ನಿಲ್ಲಿಸುವಂತೆ ಆರ್‌ಬಿಐ ಆದೇಶ ನೀಡಿ ನಂತರ ಮಾರ್ಚ್ 14ರವರೆಗೂ […]
ಇಂದಿನಿಂದ ಪೇಟಿಎಂ ಸೇವೆ ಸಂಪೂರ್ಣ ಬಂದ್| UPI ಸೇವೆಗಳು ಮುಂದುವರಿಕೆ Read More »