Aadhar Card ಇದ್ಯಾ? ಹಾಗಾದ್ರೆ ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು
ಸಮಗ್ರ ನ್ಯೂಸ್: ಭಾರತದ ಪ್ರತಿಯೊಬ್ಬ ನಾಗರಿಕರಿಗೂ ನೀಡಲಾಗುವ ಒಂದು ಅನನ್ಯ ಸಂಖ್ಯೆ ಮತ್ತು ಗುರುತಿನ, ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಆಧಾರ್ ಕಾರ್ಡ್ ಮೂಲಕವೂ ಸ್ಕ್ಯಾಮ್‌ಗಳು ನಡೆಯುತ್ತಿವೆ ಅನ್ನೋದು ಗೊತ್ತೇ ಇದೆ. ಬೇರೆಯವರು ನಮ್ಮ ಆಧಾರ್ ಕಾರ್ಡ್ ಅನ್ನು ದುರುಪಯೋಗಪಡಿಸಿಕೊಂಡು ಕೆಲವು ವಂಚನೆಗಳಲ್ಲಿ ತೊಡಗಿರುವ ಸಾಧ್ಯತೆಗಳು ಸಹ ಇರುತ್ತವೆ. ಆದ್ದರಿಂದ ಕಳೆದ ಆರು ತಿಂಗಳಲ್ಲಿ ನಿಮ್ಮ ಕಾರ್ಡ್ ಅನ್ನು ಎಲ್ಲಿ ಬಳಸಲಾಗಿದೆ ಎಂಬುದನ್ನು ಒಳಗೊಂಡಂತೆ ನಿಮ್ಮ ಆಧಾರ್ ಕಾರ್ಡ್ ಕುರಿತು ಎಲ್ಲಾ ವಿವರಗಳನ್ನು ಪರಿಶೀಲಿಸಲು ಭಾರತ ಸರ್ಕಾರ […]
Aadhar Card ಇದ್ಯಾ? ಹಾಗಾದ್ರೆ ಈ ವಿಷಯಗಳು ನಿಮಗೆ ಗೊತ್ತಿರಲೇಬೇಕು Read More »