ಪ್ಯಾರಿಸ್ ಒಲಿಂಪಿಕ್ಸ್ ೨೦೨೪/ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್
ಸಮಗ್ರ ನ್ಯೂಸ್: ಭಾರತೀಯ ಶೂಟರ್ ಮನು ಭಾಕರ್ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆಯನ್ನು ಮಾಡಿದ್ದಾರೆ. 10 ಮೀಟರ್ ಮಹಿಳಾ ಏರ್ ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದ ಶೂಟರ್ ಮನು ಭಾಕರ್ ಇದೀಗ ಮತ್ತೊಂದು ಕಂಚಿನ ಪದಕ ಗೆದ್ದು ಐತಿಹಾಸಿಕ ಸಾಧನೆಯೊಂದನ್ನು ಮಾಡಿದ್ದಾರೆ. 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದ ಸ್ಪರ್ಧೆಯಲ್ಲಿ ಸರಬೋತ್ ಸಿಂಗ್ ಜತೆಗೂಡಿ ಮನು ಭಾಕರ್ ಕಂಚಿನ ಪದಕ ಗೆಲ್ಲುವ ಮೂಲಕ ಒಂದೇ ಒಲಿಂಪಿಕ್ಸ್ನಲ್ಲಿ […]
ಪ್ಯಾರಿಸ್ ಒಲಿಂಪಿಕ್ಸ್ ೨೦೨೪/ ಎರಡು ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ಮನು ಭಾಕರ್ Read More »