ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು
ಸಮಗ್ರ ನ್ಯೂಸ್: ನದಿಯಲ್ಲಿ ಈಜಲು ತೆಳಿದ್ದ ಇಬ್ಬರು ಅಣ್ಣ-ತಮ್ಮ ಸೇರಿ ಐವರು ಕಾಲೇಜು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ತಮಿಳುನಾಡಿನ (Coimbatore) ಕೊಯಮತ್ತೂರಿನಲ್ಲಿ ನಡೆದಿದೆ. ಕೊಯಮತ್ತೂರಿನ ಕಿನತುಕಡವು ಪ್ರದೇಶದ 10 ಕಾಲೇಜು ವಿದ್ಯಾರ್ಥಿಗಳು ದ್ವಿಚಕ್ರ ವಾಹನದಲ್ಲಿ ವಾಲ್ಪಾರೈ ಬಳಿಕ ಕೂಲಂಗಲ್ ನದಿಯ ಬಳಿ ಬಂದಿದ್ದು ನಂತರ ನದಿಗೆ ಇಳಿದಿದ್ದು, ಐವರು ಮುಳುಗಿ ಮೃತಪಟ್ಟಿದ್ದಾರೆ. ನದಿಯಲ್ಲಿ ಆಳ ಇದ್ದು, ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶರತ್ (20) ನದಿಯ ಆಳವಾದ ಭಾಗಕ್ಕೆ ಹೋಗಿ ಸುರುಳಿಯಲ್ಲಿ […]
ಕೊಯಮತ್ತೂರು: ನದಿಯಲ್ಲಿ ಮುಳುಗಿ 5 ವಿದ್ಯಾರ್ಥಿಗಳು ಮೃತ್ಯು Read More »