ಪ್ರೀತಿ, ಕಾಳಜಿಯ ಪ್ರತೀಕ ‘ರಕ್ಷಾ ಬಂಧನ’
ಸಮಗ್ರ ನ್ಯೂಸ್: ಪರಸ್ಪರ ನಿರಪೇಕ್ಷ ಪ್ರೀತಿ, ಕಾಳಜಿ, ಜವಾಬ್ದಾರಿ ಹಾಗೂ ಸಹೋದರ – ಸಹೋದರಿಯ ಉತ್ತಮ ಸಂಬಂಧವನ್ನು ನಿರ್ಮಾಣ ಮಾಡುವ ಹಬ್ಬ ರಕ್ಷಾ ಬಂಧನ. ಸನಾತನ ಧರ್ಮದಲ್ಲಿ ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಸಹೋದರರಿಗೆ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿ ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ. ಇದರ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆ ಮಾಡಬೇಕು ಎನ್ನುವ ಉದ್ದೇಶವಿರುತ್ತದೆ. […]
ಪ್ರೀತಿ, ಕಾಳಜಿಯ ಪ್ರತೀಕ ‘ರಕ್ಷಾ ಬಂಧನ’ Read More »