ಮಾರ್ಯದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ.15ಕ್ಕೆ ಸಿದ್ದ
ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಒಂದು ತಿಂಗಳ ಮುಂಚೆಯೇ ಮೊದಲ ಹಂತದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ. 15ರೊಳಗೆ ಸಿದ್ಧಗೊಳಿಸಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ವಿಮಾನ ನಿಲ್ದಾಣವನ್ನು ‘ಮರ್ಯಾದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ಏರ್‌ಪೋರ್ಟ್’ ಎಂದು ಕರೆಯಲಾಗುವುದು. ಬೋಯಿಂಗ್ 737, ಏರ್‌ಬಸ್ 319 ಮತ್ತು ಏರ್‌ಬಸ್ 320 ವಿಮಾನಗಳಿಗೆ ಅವಕಾಶ ಕಲ್ಪಿಸಲು ಸಾಧ್ಯವಾಗುತ್ತದೆ. ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ನಾಗರಿಕ ವಿಮಾನಯಾನ ರಾಜ್ಯ ಸಚಿವ ವಿ.ಕೆ.ಸಿಂಗ್ ಅವರೊಂದಿಗೆ […]
ಮಾರ್ಯದಾ ಪುರುಷೋತ್ತಮ ಶ್ರೀರಾಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಡಿ.15ಕ್ಕೆ ಸಿದ್ದ Read More »










