ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ
ಸಮಗ್ರ ನ್ಯೂಸ್: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ನವದೆಹಲಿ: ಭಾರತದ ಧೀಮಂತ ಆರ್ಥಿಕ ತಜ್ಞ ಅಮರ್ತ್ಯ ಸೇನ್ ಇಂದು (ಅ. 10) ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಪತ್ನಿ ಎಮ್ಮಾ ರಾತ್ಸ್ಚೈಲ್ಡ್ ಹಾಗು ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ಬ್ರಿಟನ್ ದೇಶದಲ್ಲಿ ವಾಸವಿದ್ದ ಅಮರ್ತ್ಯ ಸೇನ್ ಸಾವಿನ […]
ಆರ್ಥಿಕ ತಜ್ಞ, ನೊಬೆಲ್ ಪುರಸ್ಕೃತ ಅಮರ್ತ್ಯ ಸೇನ್ ಇನ್ನಿಲ್ಲ Read More »










