ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ
ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಅಂಧೋನಿ ಅಲ್ಪನೀಸ್ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡುವ ಅಪರೂಪದ ಅವಕಾಶ ಮಂಗಳೂರು ಮೂಲದ ಯುವತಿ ಅನಿಶಾ ಪೂಜಾರಿ ಅವರಿಗೆ ಒಲಿದಿದೆ. ಮೋದಿ ಆಸ್ಟ್ರೇಲಿಯ ಭೇಟಿ ಸಂದರ್ಭ ಮೇ 23ರಂದು ಆಸೀಸ್ ಪ್ರಧಾನಿ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ನಂತರ ಸಮುದಾಯ ಸ್ವಾಗತ ಸಂದರ್ಭ ಅನಿಶಾ ಅವರು ಇರುವ `ನಾಟ್ಯೋಕ್ತಿ’ ನೃತ್ಯ ತಂಡ ತುಳು ಜಾನಪದ ಮತ್ತು ಕಾಂತಾರ ಚಿತ್ರಗೀತೆಗಳಿಗೆ ನೃತ್ಯ ಪ್ರದರ್ಶನ […]
ಸಿಡ್ನಿ: ಮೋದಿ ಸಮ್ಮುಖದಲ್ಲಿ ನೃತ್ಯ ಪ್ರದರ್ಶನ ನೀಡಲಿದ್ದಾರೆ ಮಂಗಳೂರಿನ ಅನಿಶಾ Read More »