‘ಭಾರತದಷ್ಟು ಸುರಕ್ಷಿತ ದೇಶ ಇನ್ನೊಂದಿಲ್ಲ’ | ಇಸ್ರೇಲ್ನಿಂದ ವಾಪಾಸ್ಸಾದ ಬಳಿಕ ನಟಿ ನುಶ್ರತ್ ಪ್ರತಿಕ್ರಿಯೆ
ಸಮಗ್ರ ನ್ಯೂಸ್: ಹಮಾಸ್ನಿಂದ ದಾಳಿಗೊಳಗಾಗಿರುವ ಇಸ್ರೇಲ್ನಲ್ಲಿ ಬಾಲಿವುಡ್ ನಟಿ ನುಶ್ರತ್ ಭರೂಚಾ ಸಿಕ್ಕಿಹಾಕಿಕೊಂಡಿದ್ದರು. ನುಶ್ರತ್ ಭರೂಚಾ ಅವರು ಹೈಫಿ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ಇಸ್ರೇಲ್ಗೆ ಹೋಗಿದ್ದರು. ಆದರೆ ಅದೇ ವೇಳೆ ಹಮಾಸ್ ಉಗ್ರರಿಂದ ಏಕಾಏಕಿ ದಾಳಿ ನಡೆದಿದೆ. ಹೀಗಾಗಿ ನಟಿ ದಾಳಿ ಸಂದರ್ಭ ಅಪಾಯದ ವಾತಾವರಣದಲ್ಲಿ ಇಸ್ರೇಲ್ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಆದರೆ ಭಾರತದ ಶ್ರಮದ ಫಲವಾಗಿ ನಟಿಗೆ ಏನೂ ಅನಾಹುತ ಸಂಭವಿಸಿಲ್ಲ. ನಟಿ ಸುರಕ್ಷಿತವಾಗಿ ಭಾರತವನ್ನು ತಲುಪಿದ್ದಾರೆ. ಇದೀಗ ನಟಿ ಮಾಧ್ಯಮಗಳ ಎದುರು ಬಂದು ಸಾವಿನ ಬಾಯಿಗೆ ತಾವು ಹೋಗಿದ್ದ […]










