ವಿಪಕ್ಷ ನಾಯಕನಿಲ್ಲದೆ ಎರಡು ತಿಂಗಳು| ಈ ಬಿಜೆಪಿಗೆ ಏನಾಗಿದೆ!?
ಸಮಗ್ರ ನ್ಯೂಸ್: ಮೇ. 13ರಂದು ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿತ್ತು. ಅಂದು ಅಧಿಕಾರದಲ್ಲಿದ್ದ ಬಿಜೆಪಿ ಸೋತು ಸುಣ್ಣ ಆಗಿದ್ರೆ, ಕಾಂಗ್ರೆಸ್ ಗೆದ್ದು ಬೀಗಿತ್ತು. ಹೀಗಾಗಿ ವಿರೋಧ ಪಕ್ಷದ ನಾಯಕನಾಗಿದ್ದ ಸಿದ್ದರಾಮಯ್ಯ, ಆಡಳಿತ ಪಕ್ಷಕ್ಕೆ ಬಂದಿದ್ದರು. ಕಾಂಗ್ರೆಸ್ ಅಧಿಕಾರ ಹಂಚಿಕೆ ವಿಚಾರದಲ್ಲಿ ನಾಲ್ಕೈದು ದಿನಗಳು ತಡವಾಯ್ತು. ಮೇ 20ರಂದು ಸಿಎಂ, ಡಿಸಿಎಂ, ಸಚಿವರು ಪ್ರಮಾಣ ಸ್ವೀಕಾರ ಮಾಡಿದ್ದರು. ಆದರೆ ಮೇ 13ರಿಂದಲೇ ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕ ಇರಲಿಲ್ಲ. ರಾಜ್ಯ ಸರ್ಕಾರ ಅಧಿಕೃತ ವಿರೋಧ ಪಕ್ಷದ […]
ವಿಪಕ್ಷ ನಾಯಕನಿಲ್ಲದೆ ಎರಡು ತಿಂಗಳು| ಈ ಬಿಜೆಪಿಗೆ ಏನಾಗಿದೆ!? Read More »