‘ನೀವು ನಮ್ಮ ಮನ್ ಕಿ ಬಾತ್ ಯಾಕೆ ಕೇಳ್ತಿಲ್ಲ?’ | ಬಿಜೆಪಿ ಸಂಸದನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳಾ ಕುಸ್ತಿಪಟುಗಳಿಂದ ಪ್ರಧಾನಿ ಮೋದಿಗೆ ಪ್ರಶ್ನೆ
ಸಮಗ್ರ ನ್ಯೂಸ್: ಮಹಿಳಾ ಕುಸ್ತಿಪಟುಗಳಿಗೆ ಬಿಜೆಪಿ ಸಂಸದ ನೀಡಿದ ಲೈಂಗಿಕ ಕಿರುಕುಳದ ವಿರುದ್ಧ ದಿಲ್ಲಿಯಲ್ಲಿ ಬೀಡು ಬಿಟ್ಟಿರುವ ದೇಶದ ಖ್ಯಾತ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿಗೆ ಪ್ರಶ್ನೆಗಳನ್ನು ಕೇಳಿದ್ದು, ನೀವು ನಮ್ಮ ‘ಮನ್ ಕಿ ಬಾತ್’ ಅನ್ನು ಏಕೆ ಕೇಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಸಂಸದ ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಬಳಿ ಸಮಯಾವಕಾಶವನ್ನು ಕೇಳಿರುವ ಕುಸ್ತಿಪಟುಗಳು ತಮಗೆ ನ್ಯಾಯ ಸಿಗುವವರೆಗೆ […]