ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ
ಸಮಗ್ರ ನ್ಯೂಸ್: ‘ವಿಶ್ವ ಆರೋಗ್ಯ ಸಂಸ್ಥೆ’ ಸಿಹಿಸುದ್ದಿ ತಿಳಿಸಿದ್ದು, ಕೊರೊನಾ ಕಂಟಕದ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಕೊನೆಯಾಗಿದೆ ಎಂದಿದೆ. ಬರೋಬ್ಬರಿ 3 ವರ್ಷಗಳ ನಂತರ ಎಲ್ಲವೂ ಸರಿದಾರಿಗೆ ಬಂದಂತಾಗಿದೆ. 68 ಲಕ್ಷ ಜನರ ಸಾವಿನೊಂದಿಗೆ ಕೊರೊನಾ ವೈರಸ್ ಬಹುತೇಕ ಕರಾಳ ಅಧ್ಯಾಯ ಮುಗಿಸಿದೆ. 17 ನವೆಂಬರ್ 2019, ಯಾರಿಗೂ ತಿಳಿಯದ ವೈರಸ್ ಒಂದು ಚೀನಾದಲ್ಲಿ ಕಂಡುಬಂದಿತ್ತು. ಚೀನಾದ ವುಹಾನ್ ಜನರ ಮೇಲೆ ಮೊದಲು ದಾಳಿ ಮಾಡಿದ್ದ ಕೊರೊನಾ ನಂತರ ಜಗತ್ತಿಗೇ ಹರಡಿತ್ತು. ವುಹಾನ್ ಪ್ರಾಂತ್ಯದಲ್ಲಿ ಸಂಶಯಾಸ್ಪದ […]
ಮೂರು ವರ್ಷಗಳ ಬಳಿಕ ಮುಗಿಯಿತು ‘ಮಹಾಮಾರಿ ಕೊರೊನಾ’ ಕಂಟಕ| ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತ ಘೋಷಣೆ Read More »