ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ
ಸಮಗ್ರ ನ್ಯೂಸ್: ಈ ದೇಶ ಎಲ್ಲರಿಗೂ ಸೇರಿದ್ದು, ಯಾರೋ 2ರಿಂದ 3 ಮಂದಿಗೆ ಸೇರಿದ್ದಲ್ಲ ಅಥವಾ ಅದಾನಿಯವರದ್ದಲ್ಲ. ಬಿಜೆಪಿಯ ಮಿತ್ರರಾದ ಆಯ್ದ ಜನರಿಗೆ ಎಲ್ಲಾ ಲಾಭಗಳು ಸಿಗುತ್ತಿವೆ. ಇದುವೇ ಭ್ರಷ್ಟಾಚಾರಕ್ಕೆ ಕಾರಣ. ಕರ್ನಾಟಕದ ಸರ್ಕಾರವು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದರು. ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ‘ಯುವ ಕ್ರಾಂತಿ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ಭಾರತ ಅದಾನಿಯವರದ್ದಲ್ಲ. ಬದಲಿಗೆ ರೈತರ, […]
ಭಾರತ ಕೇವಲ ಎರಡ್ಮೂರು ಮಂದಿಗೆ ಸೇರಿದ್ದಲ್ಲ; ಅದು ಎಲ್ಲಾ ಭಾರತೀಯರದ್ದು – ರಾಹುಲ್ ಗಾಂಧಿ Read More »