ಈವಾಗ ಕಾಶ್ಮೀರದಲ್ಲಿ ಸ್ವಾತಂತ್ರ್ಯ ನೋಡಿ| ಇದು ಈ ಮೊದಲು ಇತ್ತೇ?
ಸಮಗ್ರ ನ್ಯೂಸ್: ಕಾಶ್ಮೀರದಲ್ಲಿ ಸ್ವಾತಂತ್ರ್ಯ ಇಲ್ಲ. ಕೇಂದ್ರ ಸರ್ಕಾರ ಆರ್ಟಿಕಲ್ 370 ತೆಗೆದುಹಾಕುವ ಮೂಲಕ ತಪ್ಪು ಮಾಡಿದೆ ಎನ್ನುವವರಿಗೆಲ್ಲಾ ಕೆನ್ನೆಗೆ ಹೊಡೆದಂತಿರುವ ವಿಡಿಯೋವೊಂದು ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ವೈರಲ್ ಆಗಿದೆ. ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿದ್ದು ಸಂವಿಧಾನ ಬಾಹಿರ ಎಂದು ಸುಪ್ರೀಂ ಕೋರ್ಟ್ನಲ್ಲಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಾಡುತ್ತಿದ್ದರೆ, ಇನ್ನೊಂದೆಡೆ ಕಾಶ್ಮೀರದ ಬಾರಾಮುಲ್ಲಾ ಪ್ರದೇಶದಲ್ಲಿ ಸ್ವಾತಂತ್ರ್ಯದ ಸಂಭ್ರಮದಲ್ಲಿರುವ ವಿಡಿಯೋಗಳು ವೈರಲ್ ಆಗುತ್ತಿದೆ. ಸುಪ್ರೀಂ ಕೋರ್ಟ್ನಲ್ಲಿ ಕಾಶ್ಮೀರದ ಆರ್ಟಿಕಲ್ 370 ವಿಧಿ ಚರ್ಚೆ ಆಗುತ್ತಿರುವ ನಡುವೆ, […]
ಈವಾಗ ಕಾಶ್ಮೀರದಲ್ಲಿ ಸ್ವಾತಂತ್ರ್ಯ ನೋಡಿ| ಇದು ಈ ಮೊದಲು ಇತ್ತೇ? Read More »










