ಅಯೋಧ್ಯೆಯ ಅರ್ಚಕರಿಗೆ ಡ್ರೆಸ್ ಕೋಡ್/ ಮೊಬೈಲ್ ಫೋನ್ ಬಳಕೆಗೂ ಸಂಪೂರ್ಣ ನಿಷೇಧ
ಸಮಗ್ರ ನ್ಯೂಸ್: ಅಯೋಧ್ಯೆಯ ರಾಮಮಂದಿರ ಟ್ರಸ್ಟ್, ರಾಮನ ಗರ್ಭಗುಡಿಯಲ್ಲಿ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಈ ಡ್ರೆಸ್ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ರಾಮಲಲ್ಲಾ ಆವರಣದಲ್ಲಿ ಕೆಲಸ ಮಾಡುವವರಿಗೆ ಶೀಘ್ರ ಡ್ರೆಸ್ ಕೋಡ್ ಶೀಘ್ರ ಜಾರಿಯಾಗಲಿದೆ. ಇದರ ಜೊತೆಗೆ ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಅರ್ಚಕರು […]
ಅಯೋಧ್ಯೆಯ ಅರ್ಚಕರಿಗೆ ಡ್ರೆಸ್ ಕೋಡ್/ ಮೊಬೈಲ್ ಫೋನ್ ಬಳಕೆಗೂ ಸಂಪೂರ್ಣ ನಿಷೇಧ Read More »