ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು
ಸಮಗ್ರ ನ್ಯೂಸ್: ಪ್ರತಿ ತಿಂಗಳು ವಿದ್ಯುತ್ ಬಿಲ್ ನೋಡಿದಾಗೆಲ್ಲ ಅನೇಕರು ಟೆನ್ಷನ್ ಆಗುವುದು ಸಾಮಾನ್ಯ. ಬಿಲ್ ಬರುವವರೆಗೆ ಎಷ್ಟು ವಿದ್ಯುತ್ ಬಳಸಲಾಗಿದೆ ಎಂಬುದನ್ನು ನೀವು ತಿಳಿಯಬೇಕ ಹಾಗಾದ್ರೆ, ಇದನ್ನು ಪೂರ್ತಿ ಓದಿ. ಇನ್ಮುಂದೆ ಎಷ್ಟು ವಿದ್ಯುತ್ ಬಳಸಿದ್ದೀರ ಎಂಬುದನ್ನು ಪ್ರತಿದಿನ ಚೆಕ್ ಮಾಡಬಹುದು. ಕರ್ನಾಟಕದಲ್ಲಿ 200 ಯೂನಿಟ್ ವಿದ್ಯುತ್ ಫ್ರೀ ಇರೋದ್ರಿಂದ ರಾಜ್ಯದ ಜನರಿಗೆ ಇದರಿಂದ ತುಂಬಾನೆ ಸಹಾಯವಾಗಬಹುದು. ಜಗತ್ತು ವೇಗವಾಗಿ ಬದಲಾಗುತ್ತಿರುವಾಗ ಎಲ್ಲವೂ ಸ್ಮಾರ್ಟ್ ತಂತ್ರಜ್ಞಾನದೊಂದಿಗೆ ಬರುತ್ತಿದೆ. ವಿದ್ಯುತ್ ಬಳಕೆಯ ವಿಷಯದಲ್ಲಿ, ರಾಜ್ಯ ಸರ್ಕಾರಗಳು ಸ್ಮಾರ್ಟ್ […]
ನೀವು ಎಷ್ಟು ವಿದ್ಯುತ್ ಬಳಕೆ ಮಾಡಿದ್ದೀರಾಂತ ಮೊಬೈಲ್‌ನಲ್ಲೇ ಚೆಕ್ ಮಾಡಬಹುದು Read More »










