ಚೀನಾವನ್ನೇ ಹಿಂದಿಕ್ಕಿದ ಭಾರತ| ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಇಂಡಿಯಾ ನಂ.1
ಸಮಗ್ರ ನ್ಯೂಸ್: ವಿಶ್ವ ಜನಸಂಖ್ಯಾ ರಿವ್ಯೂ ಪ್ರಕಾರ ಭಾರತ ಅತಿಹೆಚ್ಚು ಜನಸಂಖ್ಯೆ ಹೊಂದಿದ ರಾಷ್ಟ್ರವೆನಿಸಿಕೊಂಡಿದ್ದ ಚೀನಾವನ್ನು ಈಗಾಗ್ಲೇ ಹಿಂದಿಕ್ಕಿದೆ. ಈ ಗಣತಿಯ ಪ್ರಕಾರ 2022ರ ಅಂತ್ಯದ ವೇಳೆಗೆ ಭಾರತದ ಜನಸಂಖ್ಯೆ 140 ಕೋಟಿ ದಾಟಿತ್ತು. ಇದು ಚೀನಾದ ಜನಸಂಖ್ಯೆಗಿಂತ 50 ಲಕ್ಷದಷ್ಟು ಹೆಚ್ಚಾಗಿದೆ. ಪ್ರಸ್ತುತ ದೇಶದ ಜನಸಂಖ್ಯೆ 1.412 ಬಿಲಿಯನ್ ಎಂದು ಚೀನಾ ಹೇಳಿಕೊಂಡಿದೆ. 1961ರ ಬಳಿಕ ಅಂದರೆ ಚೀನಾ ಸ್ವಾತಂತ್ರ್ಯ ಪಡೆದ ನಂತರ ಇದೇ ಮೊದಲ ಬಾರಿಗೆ ಅಲ್ಲಿನ ಜನಸಂಖ್ಯೆಯಲ್ಲಿ ಕುಸಿತ ದಾಖಲಾಗಿದೆ. ತಜ್ಞರ ಪ್ರಕಾರ […]
ಚೀನಾವನ್ನೇ ಹಿಂದಿಕ್ಕಿದ ಭಾರತ| ಅತಿಹೆಚ್ಚು ಜನಸಂಖ್ಯೆ ಹೊಂದಿರುವ ದೇಶಗಳಲ್ಲಿ ಇಂಡಿಯಾ ನಂ.1 Read More »










