ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
ಸಮಗ್ರ ನ್ಯೂಸ್: ಲೋಕಸಭಾ ಸ್ಪೀಕರ್ ಹುದ್ದೆಗೆ ಬುಧವಾರ ಚುನಾವಣೆ ನಡೆದಿದೆ. ಸ್ಪೀಕರ್ ಆಗಿ ಎರಡನೇ ಅವಧಿಗೆ ಬಿಜೆಪಿಯ ಅಭ್ಯರ್ಥಿ ಓಂ ಬಿರ್ಲಾ ಹಾಗೂ ಕೇರಳದ ಮಾವೆಲಿಕರ ಕ್ಷೇತ್ರವನ್ನು ಎಂಟು ಅವಧಿಗೆ ಪ್ರತಿನಿಧಿಸಿರುವ ಕಾಂಗ್ರೆಸ್ ನ ಕೋಡಿಕುನ್ನಿಲ್ ಸುರೇಶ್ ಸ್ಪೀಕರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಇಂದು ಲೋಕಸಭಾ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆದಿದ್ದು, ಓಂ ಬಿರ್ಲಾ 18ನೇ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಪೀಠದಲ್ಲಿ ಕುಳಿತಿದ್ದ ಹಂಗಾಮಿ ಸ್ಪೀಕರ್ ಭರ್ತೃಹರಿ ಮೆಹತಾಬ್ ಅವರು ಪ್ರಸ್ತಾಪವನ್ನು ಮತಕ್ಕೆ ಹಾಕಿದರು. ಧ್ವನಿ […]
ಲೋಕಸಭಾ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ Read More »