ಇಂದಿನಿಂದ ಹೊಸ ಆರ್ಥಿಕ ವರ್ಷಾರಂಭ| ದೇಶದ ನಾಗರಿಕರು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳೇನು ಗೊತ್ತಾ?
ಸಮಗ್ರ ನ್ಯೂಸ್: ಏಪ್ರಿಲ್ 1 ರ ಇಂದಿನಿಂದ ಹೊಸ ಆರ್ಥಿಕ ವರ್ಷ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ನಿಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲಿರುವ ಕೆಲವು ನಿಯಮಗಳ ಬಗ್ಗೆ ಮುಖ್ಯವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕಿದೆ. ದೇಶದಲ್ಲಿ ನೂತನ ತೆರಿಗೆ ಪದ್ದತಿ ಇಂದಿನಿಂದ ಜಾರಿಗೆ ಬರಲಿದೆ. ಉಳಿತಾಯಕ್ಕಾಗಿ ಹೂಡಲಾದ ಠೇವಣಿ ಮೊತ್ತ ಹೆಚ್ಚಿಸಲಾಗಿದೆ. ಅದಾಗ್ಯೂ ಹಲವು ಅಗತ್ಯ ವಸ್ತುಗಳು ದುಬಾರಿಯಾಗಲಿದ್ದು, ಗ್ರಾಹಕರ ಜೇಬಿಗೆ ದೊಡ್ಡ ಕತ್ತರಿ ಬೀಳಲದೆ. ಕಾರ್ ಗಳ ದರ ದುಬಾರಿಯಾಗಲಿದ್ದು, ಔಷಧಗಳ ಬೆಲೆ ಏರಿಕೆ ಆಗಲಿದೆ. ಇಂದಿನಿಂದ ಚಿನ್ನಕ್ಕೆ […]
ಇಂದಿನಿಂದ ಹೊಸ ಆರ್ಥಿಕ ವರ್ಷಾರಂಭ| ದೇಶದ ನಾಗರಿಕರು ತಿಳಿದುಕೊಳ್ಳಬೇಕಾದ ಪ್ರಮುಖ ಅಂಶಗಳೇನು ಗೊತ್ತಾ? Read More »









