ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ
ಸಮಗ್ರ ನ್ಯೂಸ್: ಫ್ರೆಂಚ್ ಓಪನ್ ಸೂಪರ್ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್‌ಗಳ ಜಯದೊಂದಿಗೆ ಫ್ರೆಂಚ್ ಓಪನ್ ಸೂಪರ್ 750 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 48 ನಿಮಿಷಗಳ ಕಾಲ ನಡೆದ ಫೈನಲ್‌ನಲ್ಲಿ ವಿಶ್ವದ ಎಂಟನೇ ಶ್ರೇಯಾಂಕದ ಜೋಡಿ 25ನೇ ಶ್ರೇಯಾಂಕದ ಲು ಮತ್ತು ಯಾಂಗ್‌ರನ್ನು 21-13, 21-19 ಅಂತರದಿಂದ ಮಣಿಸಿದರು. […]
ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ Read More »