ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಚುನಾವಣೆಗೆ ಭರ್ಜರಿ ತಯಾರಿಗಳು ನಡೆಯುತ್ತಿದೆ. ಹೈಕಮಾಂಡ್ ಪಕ್ಷವನ್ನು ಗೆಲ್ಲಿಸಲು ಜನ ಮನವೊಲಿಸಲು ಮುಂದಾದರೆ ಇನ್ನೊಂದು ಕಡೆ ಟಿಕೆಟ್ ಆಕಾಂಕ್ಷಿಗಳು ನಾನಾ ರೀತಿಯ ಕಸರತ್ತು ನಡೆಸುತ್ತಿದ್ದಾರೆ. ಈಗಾಗಲೇ ಕೆಲವರ ಹೆಸರುಗಳು ಕೇಳಿ ಬಂದಿದ್ದು ಇನ್ನು ಕೆಲವರು ಸದ್ದಿಲ್ಲದೆ ಹೈಕಮಾಂಡ್ ಬಾಗಿಲಲ್ಲಿ ಸಾಲು ನಿಂತಿರುವುದು ಪರದೆಯ ಹಿಂದೆ ಕಾಣುವ ನೆರಳಿನಂತಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಹೆಸರು ಕೇಳಿ ಬಂದಿದ್ದು ಇಬ್ಬರಲ್ಲಿ ಕಾಂಗ್ರೆಸ್ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲವಾಗಿದೆ. ಈ […]
ದಿಢೀರ್ ದೆಹಲಿಗೆ ಹಾರಿದ ಸುಳ್ಯ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ಕೃಷ್ಣಪ್ಪ Read More »










