ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ
ಸಮಗ್ರ ನ್ಯೂಸ್: ಕಳೆದ 35 ವರ್ಷಗಳ ಹಿಂದೆ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ ರಾಮಾಯಣ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? 80-90ರ ದಶಕದಲ್ಲಿ ರಾಮಾಯಣ ಮತ್ತು ಮಹಾಭಾರತ ಧಾರಾವಾಹಿಗಳು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದವು. ರಮಾನಂದ್ ಸಾಗರ್ ನಿರ್ಮಾಣದ ಈ ಅಧ್ಧೂರಿ ಧಾರಾವಾಹಿಯಲ್ಲಿ ನಟ ಅರುಣ್ ಗೋವಿಲ್ ರಾಮನಾಗಿ ಮಿಂಚಿದ್ದರು. ಈ ಧಾರಾವಾಹಿ ಜನಪ್ರಿಯತೆ ಎಷ್ಟಿದೆ ಎಂದರೆ ಕಳೆದ ಬಾರಿ ಲಾಕ್ ಡೌನ್ ಸಮಯದಲ್ಲಿ ಇದನ್ನು ಮರು ಪ್ರಸಾರ ಮಾಡಲಾಯ್ತು. ಪ್ರಪಂಚದಲ್ಲೇ ಮನರಂಜನೆ ವಿಭಾಗದಲ್ಲಿ ಅತಿ ಹೆಚ್ಚು ವೀಕ್ಷಣೆ ಪಡೆದ ಧಾರಾವಾಹಿ […]
ರಾಮಾಯಣದ ಶ್ರೀರಾಮನಿಗೆ ಏರ್ ಪೋರ್ಟ್ ನಲ್ಲಿ ಸಾಷ್ಟಾಂಗ ನಮಸ್ಕರಿಸಿದ ಮಹಿಳೆ Read More »