ಯುಎಇ ಅಧಿಕಾರಿ ಸೋಗಿನಲ್ಲಿ ದೆಹಲಿಯ ಪೈವ್ ಸ್ಟಾರ್ ಹೊಟೇಲ್ ಗೆ ಪಂಗನಾಮ| ಬಿಲ್ ಪಾವತಿಸದೆ ಪರಾರಿಯಾದಾತ ಮಂಗಳೂರಿನಲ್ಲಿ ಅರೆಸ್ಟ್
ಸಮಗ್ರ ನ್ಯೂಸ್: ಯುನೈಟೆಡ್ ಅರಬ್ ಎಮಿರೇಟ್ಸ್ ಸರ್ಕಾರದ ಅಧಿಕಾರಿ ಎಂದು ಹೇಳಿಕೊಂಡು 23 ಲಕ್ಷಕ್ಕೂ ಅಧಿಕ ಮೊತ್ತವನ್ನು ಪಂಚತಾರಾ ಹೋಟೆಲ್ಗೆ ವಂಚಿಸಿದ್ದ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಹಮದ್ ಷರೀಫ್ (41) ಬಂಧಿತ ವ್ಯಕ್ತಿ. ಬಂಧಿತ ಮಹಮ್ಮದ್ ಷರೀಫ್ ಕರ್ನಾಟಕದ ದಕ್ಷಿಣ ಕನ್ನಡ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದೆ. ನಕಲಿ ವ್ಯಾಪಾರ ಕಾರ್ಡ್ನ್ನು ಬಳಸಿಕೊಂಡು ಸುಮಾರು ಮೂರು ತಿಂಗಳ ಕಾಲ ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್ನಲ್ಲಿ ತಂಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಮಹಮ್ಮದ್ ಷರೀಫ್ ಮೂರು […]










