ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ
ಸಮಗ್ರ ನ್ಯೂಸ್: ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಬೆದರಿಕೆ ಕರೆ ಮಾಡಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ಎನ್ನುವುದು ತಿಳಿದು ಬಂದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ನಾಗ್ಪುರ ಪೊಲೀಸರು ತನಿಖೆ ಸಚಿವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಕೈದಿ ದಕ್ಷಿಣ ಕನ್ನಡ ಪುತ್ತೂರು ಮೂಲದ ಜಯೇಶ್ ಕುಮಾರ್ ಎಂದು ತಿಳಿದು ಬಂದಿದೆ. ಜೈಲಿನಲ್ಲಿ ಅಕ್ರಮವಾಗಿ ಫೋನ್ ಬಳಸಿ ಜಯೇಶ್ ಕುಮಾರ್ ಈ ಕೃತ್ಯವನ್ನು ಎಸಗಿದ್ದಾನೆ. ನಾಗ್ಪುರ […]
ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಒಡ್ಡಿದ ಪುತ್ತೂರು ಮೂಲದ ಕೈದಿ Read More »










