ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು
ಸಮಗ್ರ ನ್ಯೂಸ್: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಮುಂಬೈ ಏರ್‌ಪೋರ್ಟ್‌ನಲ್ಲಿ ಏರ್ ಇಂಟಲಿಜೆನ್ಸ್ ಯುನಿಟ್ ತಡೆದು 7 ಲಕ್ಷ ರೂಪಾಯಿ ದಂಡ ಹಾಕಿದೆ. ಏರ್‌ಪೋರ್ಟ್‌ನಲ್ಲಿರುವ ವಾಯು ಗುಪ್ತಚರ ಘಟಕದ ಮೂಲಗಳು ಈ ಕುರಿತಾಗಿ ಮಾಹಿತಿಯನ್ನು ನೀಡಿದೆ. ವಿಮಾನ ನಿಲ್ದಾಣದಲ್ಲಿ ಒಂದು ಗಂಟೆ ಕಾರ್ಯಾಚರಣೆಯ ನಂತರ ಶಾರುಖ್ ಮತ್ತು ಅವರ ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ಕಸ್ಟಮ್ಸ್ ಬಿಡುಗಡೆ ಮಾಡಿದೆ. ಆದರೆ ಶಾರುಖ್ ಅವರ ಅಂಗರಕ್ಷಕ ರವಿ ಮತ್ತು ತಂಡದ ಇತರ ಸದಸ್ಯರನ್ನು ಪೊಲೀಸರು ತಡೆ […]
ಬಾಲಿವುಡ್ ನಟ ಶಾರೂಕ್ ಖಾನ್ ಗೆ 7ಲಕ್ಷ ದಂಡ ವಿಧಿಸಿದ ಕಸ್ಟಮ್ಸ್ ಅಧಿಕಾರಿಗಳು Read More »










