ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ…
ಸಮಗ್ರ ನ್ಯೂಸ್: ನಾವು ಸತ್ತ ಮೇಲೆ ನಮ್ಮ ಫೇಸ್‌ಬುಕ್ , ಇನ್ಸ್ಟಾಗ್ರಾಮ್ ಅಥವಾ ಟ್ವಿಟರ್ ಖಾತೆ ಏನಾಗುತ್ತದೆ?. ಈ ರೀತಿಯ ಅನೇಕ ಪ್ರಶ್ನೆಗಳು ಬಹುತೇಕರಲ್ಲಿ ಕಾಡುತ್ತಿರುತ್ತದೆ. ಇದಕ್ಕೆ ಉತ್ತರ ಇಲ್ಲಿದೆ ನೋಡಿ. ಇಂದಿನ ಆಧುನಿಕ ಯುಗದಲ್ಲಿ ಸಾಮಾಜಿಕ ಜಾಲತಾಣಗಳು ತುಂಬಾ ಪರಿಣಾಮ ಬೀರಿರುವುದು ನಿಜ. ಹೆಚ್ಚಿನ ಜನರಲ್ಲಿ ಕನಿಷ್ಠ ಯಾವುದಾದರೂ ಒಂದು ರೀತಿಯ ಸಾಮಾಜಿಕ ಜಾಲತಾಣದ ಖಾತೆ ಇದ್ದೇ ಇರುತ್ತದೆ. ಆದರೆ ನಿಮ್ಮ ಸಾವಿನ ಬಳಿಕ ಈ ಖಾತೆ ಏನಾಗುವುದು ಎಂದು ನಿಮಗೆ ತಿಳಿದಿದೆಯಾ?. ಸತ್ತ ಮೇಲೆ
ನಾವು ಸತ್ತ ಮೇಲೆ ನಮ್ಮ ಸೋಶಿಯಲ್ ಮೀಡಿಯಾ ಅಕೌಂಟ್ ಗಳು ಏನಾಗುತ್ತೆ ಗೊತ್ತಾ? ಇಲ್ಲಿದೆ ಉತ್ತರ… Read More »










