ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ
ಸಮಗ್ರ ನ್ಯೂಸ್: ದೇಶದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 7.15 ಕ್ಕೆ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜಾರೋಹಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಳೆದ 2 ವರ್ಷದ ಸ್ವಾತಂತ್ರ್ಯ ದಿನಾಚರಣೆಗಳು ಕೋವಿಡ್ 19 ಸೋಂಕಿನ ಹಾವಳಿಯಿಂದ ಮಂಕಾಗಿದ್ದವು. ಈ ಬಾರಿ ಕೋವಿಡ್ ಅಬ್ಬರ ಕಡಿಮೆಯಾದ ಹಿನ್ನೆಲೆಯಲ್ಲಿ ಹರ್ ಘರ್ ತಿರಂಗಾ ಸೇರಿ ಹಲವು ಅಭಿಯಾನಗಳನ್ನು ಸರ್ಕಾರ ಹಮ್ಮಿಕೊಂಡಿದೆ. ಇಂದು […]
ಅಮೃತ ಸ್ವಾತಂತ್ರ್ಯೋತ್ಸವ ಸಂಭ್ರಮ; ಕೆಂಪುಕೋಟೆಯಿಂದ ನೇರಪ್ರಸಾರ Read More »










