2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ
ಸಮಗ್ರ ನ್ಯೂಸ್: ಭಾರತವು 2025 ರ ಪುರುಷರ ಏಷ್ಯಾಕಪ್ ಅನ್ನು ಆಯೋಜಿಸುವ ಹಕ್ಕು ಪಡೆದಿದೆ. ಈ ಟೂರ್ನಿ 20 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಇದರಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈಗಾಗಲೇ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ತಂಡಗಳು ಅರ್ಹತೆ ಪಡೆದುಕೊಂಡಿದ್ದು, ಆರನೇ ತಂಡವನ್ನು ಅರ್ಹತಾ ಸುತ್ತಿನ ಮೂಲಕ ನಿರ್ಧರಿಸಲಾಗುತ್ತದೆ. ಏಷ್ಯಾ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದ IEOI ದಾಖಲೆಯ ಪ್ರಕಾರ, ಭಾರತವು 2025 ರಲ್ಲಿ ನಡೆಯಲ್ಲಿರುವ ಪುರುಷರ ಏಷ್ಯಾಕಪ್‌ಗೆ ಆತಿಥ್ಯ ವಹಿಸಲಿದೆ. ಈ ಟೂರ್ನಿ ಟಿ20 […]
2025ರ ಏಷ್ಯಾಕಪ್‌ಗೆ ಭಾರತ ಆತಿಥ್ಯ Read More »