ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ
ಸಮಗ್ರ ನ್ಯೂಸ್: ಕೇರಳದ ಕೊಲ್ಲಂನಲ್ಲಿ ನೀಟ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರಿಗೆ ಬ್ರಾ ತೆಗೆಯುವಂತೆ ಹೇಳಿದ ಮೂವರು ಸೇರಿದಂತೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಕೇರಳ ಪೊಲೀಸ್ ಮೂಲಗಳು ತಿಳಿಸಿವೆ. ಇದುವರೆಗೂ ಪರೀಕ್ಷೆ ವೇಳೆ ಅವಮಾನಕರ ತಪಾಸಣೆ ಬಗ್ಗೆ ಮೂರು ದೂರು ದಾಖಲಾಗಿವೆ. ತಮ್ಮ ಮಗಳಿಗಾದ ಅವಮಾನ ಮತ್ತು ಮಾನಸಿಕ ಹಿಂಸೆಯಿಂದ ದೂರು ನೀಡಿದ ವಿದ್ಯಾರ್ಥಿನಿ ತಂದೆಯ ದೂರನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ನಿರಾಕರಿಸಿದೆ. ದೂರನ್ನು ಕಾಲ್ಪನಿಕ ಮತ್ತು ತಪ್ಪು ಉದ್ದೇಶದಿಂದ ದಾಖಲಿಸಲಾಗಿದೆ ಎಂದು ಕೊಲ್ಲಂನಲ್ಲಿರುವ ನೀಟ್ ಪರೀಕ್ಷಾ […]
ನೀಟ್ ಪರೀಕ್ಷೆ ವೇಳೆ ಒಳ ಉಡುಪು ತೆಗೆದು ಪರೀಕ್ಷೆ ಬರೆಯಲು ಹೇಳಿದವರ ಬಂಧನ Read More »









