ಉದಯಪುರ ಟೈಲರ್ ಕೊಲೆ ಆರೋಪಿಗಳಿಗಿತ್ತಾ ಬಿಜೆಪಿ ನಂಟು? ಇಂಡಿಯಾ ಟುಡೇ ವರದಿಯಲ್ಲಿ ಹೊರಬಿತ್ತು ಶಾಕಿಂಗ್ ನ್ಯೂಸ್!! ಕೊಲೆ ನಡೆಸಲು ಬಿಜೆಪಿ ಸೇರಬಯಸಿದನೇ ಕೊಲೆಗಾರ?
ಸಮಗ್ರ ನ್ಯೂಸ್: ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ಟೈಲರ್ ಹತ್ಯೆಯ ಆರೋಪಿಗಳು ಸ್ಥಳೀಯ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ನಾಯಕನೊಂದಿಗೆ ಸಂಬಂಧ ಹೊಂದಿರುವ ಬಗ್ಗೆ Indiatoday.com ಮಾಡಿರುವ ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಲ್ಲಿ ಕಳೆದ ಹತ್ತು ವರ್ಷಗಳಿಂದ ಇರುವ ಸದಸ್ಯ ಇರ್ಷಾದ್ ಚೈನ್ವಾಲ ಆರೋಪಿಗಳಲ್ಲಿ ಓರ್ವನಾದ ರಿಯಾಝ್ ಜೊತೆ ಕಾಣಿಸಿಕೊಂಡಿರುವ ಹಲವು ಚಿತ್ರಗಳನ್ನು ಇಂಡಿಯಾ ಟುಡೆ ವರದಿ ಮಾಡಿದೆ. ಈ ಕುರಿತು ಇರ್ಷಾದ್ ಬಳಿ ಕೇಳಿದಾಗ, ಬಿಜೆಪಿ ನಾಯಕ ಗುಲಾಬ್ ಚಂದ್ ಕಟಾರಿಯಾ […]








