ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ
ಸಮಗ್ರ ನ್ಯೂಸ್: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ನಡೆದ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ದ್ರೌಪದಿ ಮುರ್ಮು ಅವರನ್ನು ಎನ್ ಡಿ ಎ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಬುಡಕಟ್ಟು ಸಮುದಾಯಕ್ಕೆ ಸೇರಿದ ದ್ರೌಪದಿ ಮುರ್ಮು ಅವರು ಜಾರ್ಖಂಡ್ ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. 64 ವರ್ಷದ ದ್ರೌಪದಿ ಮುರ್ಮು ಅವರು ಒಡಿಶಾದ ಮಯೂರ್ ಭಂಜ್ ಜಿಲ್ಲೆಯ ಬೈದಾಪೋಸಿ ಗ್ರಾಮದಲ್ಲಿ 1958 ರ […]
ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದ ಎನ್ ಡಿಎ Read More »










