ಪ್ರಧಾನಿ ಮೋದಿಗಾಗಿ 12ಕೋಟಿ ಮೌಲ್ಯದ ಮರ್ಸಿಡಿಸ್ ಬೆಂಜ್ ಕಾರು ಖರೀದಿ
ನವದೆಹಲಿ:- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 12 ಕೋಟಿ ರೂಪಾಯಿಗೂ ಅಧಿಕ ಮೌಲ್ಯ ಐಶಾರಾಮಿ ಕಾರನ್ನು ಬಳಕೆ ಮಾಡಲಾರಂಭಿಸಿದ್ದಾರೆ. ಮರ್ಸಿಡೇಸ್ ಬೆಂಜ್ ಕಂಪೆನಿಯ ಮೇ ಬ್ಯಾಕ್ ಎಸ್650 ಸರಣಿಯ ಶಸ್ತ್ರಸ್ತ್ರ ಸಜ್ಜಿತ ಕಾರನ್ನು ಪ್ರಧಾನಿ ಅವರಿಗಾಗಿ ಮತ್ತಷ್ಟು ಮಾರ್ಪಡಿಸಲಾಗಿದೆ. ಈಗಾಗಲೇ ರೆಂಜ್‍ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್ ಕಾರುಗಳು ಪ್ರಧಾನಿ ಅವರ ಕಚೇರಿಯಲ್ಲಿವೆ. ಅವುಗಳ ಜೊತೆ ಈಗ ಮರ್ಸಿಡೆಸ್ ಬೆಂಜ್ ಸೇರ್ಪಡೆಯಾಗಿದೆ. ಇತ್ತೀಚೆಗೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟೀನ್ ಭಾರತಕ್ಕೆ ಭೇಟಿ ನೀಡಿದಾಗ ಅವರನ್ನು […]
ಪ್ರಧಾನಿ ಮೋದಿಗಾಗಿ 12ಕೋಟಿ ಮೌಲ್ಯದ ಮರ್ಸಿಡಿಸ್ ಬೆಂಜ್ ಕಾರು ಖರೀದಿ Read More »