ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್
ಸಮಗ್ರ ನ್ಯೂಸ್: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು, ಬೆಂ.ಗ್ರಾಮಾಂತರ, […]
ಭಾರೀ ಮಳೆ ಸಾಧ್ಯತೆ; ಮುಂದಿನ 4 ದಿನ ಅಲರ್ಟ್ Read More »









