ಸೇನಾ ಮುಖ್ಯಸ್ಥರಾಗಿ ಎಂ.ಎಂ ನರವಾಣೆ ಅಧಿಕಾರ ಸ್ವೀಕಾರ
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಮೂವರು ಸೇನಾ ಮುಖ್ಯಸ್ಥರನ್ನು ಒಳಗೊಂಡಿರುವ ಸಿಬ್ಬಂದಿ ಮುಖ್ಯಸ್ಥರ ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ. ಡಿ. 8ರಂದು ವಾಯುಪಡೆಯ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ನಿಧನರಾದ ನಂತರ ಈ ಹುದ್ದೆಯು ತೆರವಾಗಿತ್ತು. ಮೂರು ಸೇನಾ ಮುಖ್ಯಸ್ಥರ ಪೈಕಿ ಸೇವಾವಧಿಯಲ್ಲಿ ಅತ್ಯಂತ ಹಿರಿಯರಾಗಿರುವ ಜನರಲ್ ನರವಾಣೆ ಅವರಿಗೆ ಈ ಸಮಿತಿಯ ಅಧ್ಯಕ್ಷರ ಜವಾಬ್ದಾರಿ ನೀಡಲಾಗಿದೆ. ಐಎಎಫ್ ಚೀಫ್ […]
ಸೇನಾ ಮುಖ್ಯಸ್ಥರಾಗಿ ಎಂ.ಎಂ ನರವಾಣೆ ಅಧಿಕಾರ ಸ್ವೀಕಾರ Read More »