ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ|
ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈ ಭೇಟಿ ಸಂದರ್ಭದ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮೋದಿ, ಬಿಜೆಪಿ ಅಭಿಮಾನಿಗಳು ಪ್ರಚಾರಾರ್ಥ ಈ ಚಿತ್ರಗಳನ್ನು ಹಂಚಿಕೊಂಡರೆ, ವಿರೋಧಿ ಪಾಳೆಯದವರು ಈ ಶೋ ಆಫ್ ಬೇಕಿತ್ತಾ ಎನ್ನುವ ಅರ್ಥದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಕ್ಕಿಂತ ಅಚ್ಚರಿ ಎಂದರೆ […]
ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ| Read More »