ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ – ಹೈಕೋರ್ಟ್ ತೀರ್ಪು
ಸಮಗ್ರ ನ್ಯೂಸ್: ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವವಾದ ತೀರ್ಪು ನೀಡಿದ್ದು ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ ಎಂದು ಹೇಳಿದೆ. ಮುಖ್ಯ ನ್ಯಾಯಮೂರ್ತಿ ಎ.ಜಿ ನಾವದಗಿ ಈ ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರ ವಿಧಿಸಿರುವ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯ, ಅದನ್ನು ಪ್ರಶ್ನಿಸುವಂತಿಲ್ಲ. ಸರ್ಕಾರದ ಆದೇಶ ಕಡ್ಡಾಯವಾಗಿದೆ ಎಂದು ಪೀಠ ತೀರ್ಪಿತ್ತಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಕ್ರಮ ಹಾಗೂ ಈ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ […]
ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶವಿಲ್ಲ – ಹೈಕೋರ್ಟ್ ತೀರ್ಪು Read More »









