ಸೈಕಲ್ ರಿಕ್ಷಾ ಚಾಲಕನಿಗೆ 3 ಕೋಟಿ ತೆರಿಗೆ ಕಟ್ಟುವಂತೆ ಐ.ಟಿ ನೋಟಿಸ್!ಠಾಣೆ ಮೆಟ್ಟಿಲೇರಿದ ಬಡ ರಿಕ್ಷಾ ಚಾಲಕ
ಮಥುರಾ: ಬಡ ಸೈಕಲ್ ರಿಕ್ಷಾ ಚಾಲಕರೊಬ್ಬರಿಗೆ ಬರೋಬ್ಬರಿ 3 ಕೋಟಿ ರೂ. ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿ ನೀಡಿದ್ದು, ಈ ಹಿನ್ನಲೆ ಸೈಕಲ್ ರಿಕ್ಷಾ ಚಾಲಕ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಅಮರ್ ಕಾಲೋನಿ ನಿವಾಸಿ ಪ್ರತಾಪ್ ಸಿಂಗ್ ಹೆಸರಿನ ಸೈಕಲ್ ರಿಕ್ಷಾ ಚಾಲಕ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ವಂಚನೆಯಾಗಿದೆ ಎಂದು ದೂರು ನೀಡಿದ್ದಾರೆ. ಈ ಕುರಿತು ಪ್ರತಾಪ್ ಸಿಂಗ್ ಅವರು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, `ಬ್ಯಾಂಕ್‍ನವರು ಐ.ಟಿ […]