ಮಕ್ಕಳಿಲ್ಲದ ಬಂಜೆ ಎಂಬ ಚುಚ್ಚುಮಾತಿಗೆ ಹತಾಶೆ| 70ರ ವಯಸ್ಸಲ್ಲಿ ಹೆಣ್ಣು ಮಗುವಿಗೆ ಜನ್ಮವಿತ್ತ ಮಹಾತಾಯಿ..!
ಗುಜರಾತ್: ವೃದ್ಧೆಯೊಬ್ಬರು ತಮ್ಮ 70ನೇ ವಯಸ್ಸಿನಲ್ಲಿ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಆಕೆಯನ್ನು ವಿಶ್ವದ ಅತ್ಯಂತ ಹಿರಿಯ ತಾಯಂದಿರಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಗುಜರಾತ್ ನ ಮೋರಾ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಜೀವನ್ ಬೆನ್ ರಬಾರಿ ಎಂಬ ವೃದ್ಧೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಅವರ ಪತಿ ಮಾಲ್ಧಾರಿ (75) ಅವರ ಆಸೆಯನ್ನು ಈಡೇರಿಸಿದ್ದಾರೆ. ಅವರು ಐವಿಎಫ್ ಮೂಲಕ ಗರ್ಭಧರಿಸಿದ್ದಾರೆ. ಇನ್ನೊಬ್ಬ ಭಾರತೀಯ ಮಹಿಳೆ ಎರ್ರಮಟ್ಟಿ ಮಂಗಯಮ್ಮ, ಸೆಪ್ಟೆಂಬರ್ 2019 ರಲ್ಲಿ […]