ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ
ಕಾಸರಗೋಡು: ನಾಪತ್ತೆಯಾಗಿದ್ದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಎರಡೂವರೆ ವರ್ಷದ ಹೆಣ್ಣು ಮಗು ಮೃತಪಟ್ಟವರು. ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ […]
ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ Read More »