ವಿವಾಹಿತ ಮಹಿಳೆ ಜೊತೆಗೆ ಪಲ್ಲಂಗ ಹಂಚಿಕೊಂಡ ಪ್ರಿಯಕರ| ಇವರಿಬ್ಬರ ಕಾಮದಾಟ ನೋಡಲಾರದೆ ಗ್ರಾಮಸ್ಥರು ಮಾಡಿದ್ದೇನು ಗೊತ್ತಾ?
ಜಾರ್ಖಂಡ್: ಮದುವೆಯಾದರೂ ಅನ್ಯವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಇಬ್ಬರ ಪ್ರಕರಣ ನೋಡಲಾರದೆ ಗ್ರಾಮಸ್ಥರು ಈ ಕೃತ್ಯ ಎಸಗಿದ್ದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು 50-60 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಅಕ್ರಮ ಸಂಬಂಧ ಹೊಂದಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ನಗ್ನಗೊಳಿಸಿ ಇಡೀ ಊರು ತುಂಬಾ ಮೆರವಣಿಗೆ […]