ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ
ನವದೆಹಲಿ: ಕೋವಿಡ್ ಲಸಿಕೆಗಾಗಿ ಕೋವಿನ್ ಪೋರ್ಟಲ್‍ನಲ್ಲಿ ನೋಂದಣಿಗಾಗಿ ಆಧಾರ್ ಕಾರ್ಡ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್ ಗೆ ತಿಳಿಸಿದೆ. ಪುಣೆ ಮೂಲದ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ಸಿದ್ಧಾರ್ಥ್ ಶಂಕರ್ ಶರ್ಮಾ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಕೊವಿಡ್-19 ಲಸಿಕೆಯನ್ನು ನೀಡುವ ಉದ್ದೇಶಕ್ಕಾಗಿ ಗುರುತಿನ ಏಕೈಕ ಪುರಾವೆಯಾಗಿ ಆಧಾರ್ ಕಾರ್ಡ್ ನೀಡಲು ಕೇಳಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಪ್ರಾಯೋಗಿಕ ಕ್ರಮಗಳಿಗೆ ವಿರುದ್ಧವಾಗಿ, ಇತ್ತೀಚೆಗೆ ಮತ್ತೊಂದು […]
ಕೋವಿಡ್ ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ Read More »









