ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ
ಸಮಗ್ರ ನ್ಯೂಸ್::ಉತ್ತರ ಪ್ರದೇಶದ ಉನ್ನಾವ್ ಬಳಿ ಭೀಕರ ರಸ್ತೆ ಅಪಘಾತದ ಸಂಭವಿಸಿದ್ದು, ಮಗು, ಮೂವರು ಮಹಿಳೆಯರು ಸೇರಿದಂತೆ 18 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಹ್ತಾ ಮುಜಾವರ್ ಪ್ರದೇಶದ ಗರ್ಹಾ ಗ್ರಾಮದ ಬಳಿ ಮುಂದೆ ಚಲಿಸುತ್ತಿದ್ದ ಹಾಲಿನ ಟ್ಯಾಂಕರ್ ನ ಹಿಂಭಾಗಕ್ಕೆ ಸ್ಲೀಪರ್ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಮಗು ಸೇರಿದಂತೆ 18 ಜನರು ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿದ್ದಾರೆ. ಮುಂಜಾನೆ 5:30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಸ್ಲೀಪರ್ ಬಸ್ ಹಿಂದಿನಿಂದ ಮುಂದೆ ಚಲಿಸುತ್ತಿದ್ದ […]
ಉತ್ತರಪ್ರದೇಶದಲ್ಲಿ ಭೀಕರ ಅಪಘಾತ| ಮಗು ಸೇರಿ 18 ಮಂದಿ ದುರ್ಮರಣ Read More »