ರಾಜಸ್ಥಾನ – ಮಹಿಳಾ ಕಾನ್ಸ್ಟೇಬಲ್ ಜೊತೆ ಡಿಎಸ್ ಪಿ ರಾಸಲೀಲೆ ವಿಡಿಯೋ ವೈರಲ್ – ಪೋಕ್ಸೋ ಕಾಯ್ದೆಯಡಿ ಅಧಿಕಾರಿ ಆರೆಸ್ಟ್
ರಾಜಸ್ಥಾನ : ಮಹಿಳಾ ಕಾಸ್ಸ್ಟೇಬಲ್ ಜೊತೆ ಡಿಎಸ್ ಪಿ ಅಧಿಕಾರಿಯೊಬ್ಬ ಸ್ವಿಮ್ಮಿಂಗ್ ಪೂಲ್ ನಲ್ಲಿ ನಡೆಸಿದ ರಾಸಲೀಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆರು ವರ್ಷದ ಮಗುವಿನ ಮುಂದೆಯೆ ನಡೆಸಿದ ರಾಸಲೀಲೆ ಹಿನ್ನಲೆ ಪೊಲೀಸ್ ಅಧಿಕಾರಿಯನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಅಜ್ಮೇರ್ ಜಿಲ್ಲೆಯ ಬೇವಾರ್ ನಲ್ಲಿ ಆರೋಪಿ ಅಧಿಕಾರಿ ಹೀರಾ ಲಾಲ್ ಸೈನಿ, ಸರ್ಕಲ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದು, ಇದೇ ಠಾಣೆಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಹ ಕೆಲಸ ಮಾಡುತ್ತಿದ್ದರು. ಹೀರಾಲಾಲ್ ಸೈನಿ ಅವರನ್ನು […]